BREAKING : ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Belagavi Winter Session

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ.

ಡಿ.4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಹಲವು ವಿಧೇಯಕ ಮಂಡನೆಯಾಗಿದೆ. ಇದೀಗ ಸೋಮವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನ.4 ರಿಂದ 15ರವರೆಗೆ ಅಧಿವೇಶನ ನಡೆಯಲಿದ್ದು, ಸರ್ಕಾರವೇ ಗಡಿ ಜಿಲ್ಲೆಗೆ ಶಿಫ್ಟ್ ಆಗಿದೆ. ಸಚಿವರು, ಶಾಸಕರು ಅಧಿಕಾರಿಗಳು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read