BIG NEWS : ಐಸಿಸ್ ಪಿತೂರಿ ಪ್ರಕರಣ : ಕರ್ನಾಟಕ ಸೇರಿ ದೇಶದ 44 ಕಡೆ NIA ದಾಳಿ

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ಪಿತೂರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ ಸುಮಾರು 44 ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ ಎಂದು ಎಎನ್ಐ ವರದಿ ಮಾಡಿದೆ.

ಕರ್ನಾಟಕದಲ್ಲಿ ಒಂದು, ಪುಣೆಯಲ್ಲಿ 2, ಥಾಣೆ ಗ್ರಾಮೀಣದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಯಂದರ್ನಲ್ಲಿ ಒಂದು ಸ್ಥಳವನ್ನು ಎನ್ಐಎ ಅಧಿಕಾರಿಗಳು ಶೋಧಿಸಿದ್ದಾರೆ.

ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read