ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಕಾಲು ಜಾರಿ ಕೆಳಗೆ ಬಿದ್ದು ಗೃಹಿಣಿ ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ.

ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷ್ಬೂ ತ್ರಿವೇದಿ(31) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಕಾಡುಗೋಡಿ ದೊಡ್ಡಬನಹಳ್ಳಿ ಬಿಡಿಎ ವಿಂಧ್ಯಗಿರಿ ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು ತೀವ್ರ ರಕ್ತ ಸ್ರಾವದಿಂದ ಮೃತಪಟ್ಟಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read