ಬಸ್ ನ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಮಂಡ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.