HomeLive Newsಪ್ರೊ ಕಬಡ್ಡಿ 2023; ಇಂದು ಬೆಂಗಾಲ್ ವಾರಿಯರ್ಸ್ ಮತ್ತು ಪಾಟ್ನಾ ಪೈರೇಟ್ಸ್ ಹಣಾಹಣಿ

ಪ್ರೊ ಕಬಡ್ಡಿ 2023; ಇಂದು ಬೆಂಗಾಲ್ ವಾರಿಯರ್ಸ್ ಮತ್ತು ಪಾಟ್ನಾ ಪೈರೇಟ್ಸ್ ಹಣಾಹಣಿ

ಈ ಬಾರಿಯ ಪ್ರೊ ಕಬಡ್ಡಿಯಲ್ಲಿ ಬಲಿಷ್ಠ ತಂಡಗಳಾಗಿ ಕಾಣಿಸಿಕೊಂಡಿರುವ ಬೆಂಗಾಲ್ ವಾರಿಯರ್ಸ್ ಮತ್ತು ಪಾಟ್ನಾ ಪೈರೇಟ್ಸ್ ಇಂದು ಮುಖಾಮುಖಿಯಾಗಲಿವೆ.

ಪ್ರೊ ಕಬಡ್ಡಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೆಂಗಾಲ್ ವಾರಿಯರ್ಸ್ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಜಯ ಕಂಡಿದ್ದು ಒಂದು ಪಂದ್ಯ ಡ್ರಾ ನಲ್ಲಿ ಅಂತ್ಯಗೊಂಡಿದೆ. ಮತ್ತೊಂದೆಡೆ ನಾಲ್ಕನೇ ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ ತನ್ನ ಎರಡು ಪಂದ್ಯಗಳಲ್ಲೂ ಜಯಭೇರಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು  ತಂಡಗಳು ಸೋಲಿಲ್ಲದ ಸರದಾರರಾಗಿದ್ದು, ಮತ್ತೊಂದು ರೋಮಾಂಚನಕಾರಿ ಪಂದ್ಯ‌ಕ್ಕೆ ಕಂಠೀರವ ಕ್ರೀಡಾಂಗಣ ಸಜ್ಜಾಗಿದೆ. ಇಂದು ಕೇವಲ  ಒಂದು ಪಂದ್ಯ ನಡೆಯಲಿದ್ದು ಕಬಡ್ಡಿ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular