HomeKarnatakaBIGG NEWS : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಜನವರಿಯಿಂದ 'ಎಣ್ಣೆ'...

BIGG NEWS : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಜನವರಿಯಿಂದ ‘ಎಣ್ಣೆ’ ಬೆಲೆ ಭಾರಿ ಏರಿಕೆ

ಬೆಂಗಳೂರು : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಲಿದ್ದು, ಜನವರಿಯಿಂದ ಎಣ್ಣೆ ಬೆಲೆ ಭಾಏರಿಕೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಜೊತೆಗೆ ಮದ್ಯ ಕೂಡ ಕೈ ಸುಡಲಿದೆ.
ಹೌದು, ಮದ್ಯಪ್ರಿಯರಿಗೆ ಮತ್ತೊಮ್ಮೆ ದರ ಏರಿಕೆಯ ಬಿಸಿ ತಟ್ಟಲಿದ್ದು, ಮದ್ಯದ ಕಂಪನಿಗಳೇ ಬೆಲೆ ಏರಿಕೆಯ ಕಿಕ್ ಕೊಡಲಿದೆ.

ಜನವರಿ 1 ರಿಂದ ಮದ್ಯದ ದರ ಏರಿಕೆಗೆ ಸೂಚನೆ ನೀಡಲಾಗಿದ್ದು, 8ಪಿಎಂ ದರ ಸದ್ಯ 100 ರೂ. ಇದ್ದು 123 ರೂ.ಗೆ ಏರಿಕೆಯಾಗಲಿದೆ.ಜನವರಿ 1ರಿಂದ ಓಟಿ ಬೆಲೆ 123, ಬಿಪಿ ದರ 159 ರೂ ಆಗಲಿದೆ. ಬಡವರಿಗೆ ಅತಿ ಕಡಿಮೆಯಲ್ಲಿ ಸಿಗುತ್ತಿದ್ದ ಮದ್ಯ ದುಬಾರಿಯಾಗಲಿದೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಣೆ ವೆಚ್ಚಗಳು ಹೆಚ್ಚಾಗಿರುವ ಕಾರಣ ದರ ಏರಿಕೆ ಅಗತ್ಯವಾಗಿದ್ದು, ಮದ್ಯದ ಕಂಪನಿಗಳು ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೂ, ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ., ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು ಕಷ್ಟಪಡುತ್ತಿದ್ದ ಸರ್ಕಾರಕ್ಕೆ ಮದ್ಯ ಪ್ರಿಯರು ಬೂಸ್ಟ್ ನೀಡಿದ್ದಾರೆ. ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದ್ದು, ನವೆಂಬರ್ನಲ್ಲಿ ಬರೋಬ್ಬರಿ 6 ಲಕ್ಷ ಬಿಯರ್ ಬಾಕ್ಸ್ಗಳು ಸೇಲ್ ಆಗಿದೆ. , ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು ಕಷ್ಟಪಡುತ್ತಿದ್ದ ಸರ್ಕಾರಕ್ಕೆ ಮದ್ಯ ಪ್ರಿಯರು ಬೂಸ್ಟ್ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular