alex Certify BREAKING : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಜ್ಯೂವೆಲ್ಲರಿ ಶೋ ರೂಂಗಳ ದಾಖಲೆ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಜ್ಯೂವೆಲ್ಲರಿ ಶೋ ರೂಂಗಳ ದಾಖಲೆ ಪರಿಶೀಲನೆ

ಬೆಂಗಳೂರು : ಬೆಂಗಳೂರಲ್ಲಿ ‘IT’ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಜ್ಯೂವೆಲ್ಲರಿ ಶೋ ರೂಂಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಜಯನಗರ ಸೇರಿದಂತೆ ಹಲವೆಡೆ ಜ್ಯೂವೆಲ್ಲರಿ ಶೋ ರೂಂಗಳ ಮೇಲೆ ‘IT’ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಆಭರಣ ಅಂಗಡಿಗಳ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ತೆರಿಗೆ ವಂಚನೆ ಸಂಬಂಧ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಭಯೋತ್ಪಾದನೆ ಸಂಚಿನ ಪ್ರಕರಣದ ಹಿನ್ನೆಲೆಯಲ್ಲಿ ಎನ್ಐಎ ಬೆಂಗಳೂರು ನಗರದ 6 ಕಡೆ ದಾಳಿ ನಡೆಸಿದೆ. ನಗರದ ಆರ್.ಟಿ.ನಗರ, ಹೆಬ್ಬಾಳ ಮುಂತಾದ ಪ್ರದೇಶಗಳಲ್ಲಿ ಎನ್ಐಎ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿನ್ನೆ ಮತ್ತು ಇಂದು ದಾಳಿ ನಡೆಸಿದ್ದಾರೆ.ಈ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...