alex Certify ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : 3 ಲಕ್ಷ ಮನೆಗಳ ನಿರ್ಮಾಣದ ಗುರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : 3 ಲಕ್ಷ ಮನೆಗಳ ನಿರ್ಮಾಣದ ಗುರಿ

ಬೆಳಗಾವಿ : ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸ್ತಕ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ. ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡಂತೆ ನವೆಂಬರ್‌ 28ಕ್ಕೆ 1,12,891 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡಂತೆ 2023-24ನೇ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...