BREAKING : ಮನಿ ಲಾಂಡರಿಂಗ್ ಪ್ರಕರಣ : ಐಎಎಸ್ ಅಧಿಕಾರಿ ಸೌಮ್ಯ ಚೌರಾಸಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಸೌಮ್ಯ ಚೌರಾಸಿಯ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಸೌಮ್ಯ ಚೌರಾಸಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಮತ್ತು ಅವರಿಗೆ ಒಂದು ಲಕ್ಷ ರೂ. ದಂಡ ವಿಧಿಸಿದೆ. ಸೌಮ್ಯ ಚೌರಾಸಿಯ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಉಪ ಕಾರ್ಯದರ್ಶಿಯಾಗಿದ್ದರು.

https://twitter.com/ANI/status/1735178720573583726?ref_src=twsrc%5Egoogle%7Ctwcamp%5Eserp%7Ctwgr%5Etweet

ಅಕ್ರಮ ಕಲ್ಲಿದ್ದಲು ಸುಲಿಗೆ ಹಗರಣದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರ ಉಪ ಕಾರ್ಯದರ್ಶಿ ಸೌಮ್ಯ ಚೌರಾಸಿಯಾ ಅವರ ₹ 7.57 ಕೋಟಿ ಮೌಲ್ಯದ ಎಂಟು ಬೇನಾಮಿ ಸ್ಥಿರಾಸ್ತಿ ಸೇರಿದಂತೆ 51 ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read