HomeKarnatakaರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್‌

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ : ಸಚಿವ ದಿನೇಶ್ ಗುಂಡೂರಾವ್‌

ಬೆಳಗಾವಿ : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮಕೈಗೊಂಡಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ನಕಲಿ ವೈದ್ಯರಿರುವ ಕಡೆಗಳಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಕಠಿಣ ಕ್ರಮಕೈಗೊಳ್ಳುವಂತೆ ಡಿಎಚ್‌ಒ(ಆರೋಗ್ಯ ಅಧಿಕಾರಿಗಳು)ಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ನಾಟಿ ವೈದ್ಯರು, ಪಾರಂಪರಿಕ ಚಿಕಿತ್ಸೆ ನೀಡುವ ವೈದ್ಯರೂ ಇದ್ದಾರೆ. ನಾಟಿ ಚಿಕಿತ್ಸೆ ನೀಡುವ ವೈದ್ಯರಿಗೂ ಸಂಘ ಸಂಸ್ಥೆಗಳು ಇವೆ. ಅವರನ್ನು ಸರ್ಕಾರದಡಿ ನೋಂದಾಯಿಸಿಕೊಳ್ಳಬೇಕೆಂಬ ಬೇಡಿಕೆಯೂ ಇದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular