HomeKarnatakaಭದ್ರಾ ಮೇಲ್ದಂಡೆ ಯೋಜನೆಗೆ 2,723 ಕೋಟಿ ರೂ.ಅನುದಾನ ಮೀಸಲು : ಡಿ.ಕೆ.ಶಿವಕುಮಾರ

ಭದ್ರಾ ಮೇಲ್ದಂಡೆ ಯೋಜನೆಗೆ 2,723 ಕೋಟಿ ರೂ.ಅನುದಾನ ಮೀಸಲು : ಡಿ.ಕೆ.ಶಿವಕುಮಾರ

ಬೆಳಗಾವಿ ಸುವರ್ಣಸೌಧ : ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನಲ್ಲಿ 2.723 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯರಾದ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ಡಂಡೆ ಯೋಜನೆಯ 21,474.67 ಕೋಟಿಗಳ ಪುನರ್ ಪರಿಷ್ಕೃತ ಯೋಜನಾ ವರದಿಗೆ 2020ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದು ಇದೆ ವೇಳೆ ಅವರು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ  ₹ 2,723 ಕೋಟಿ ಅನುದಾನ ಮೀಸಲಿರಿಸಲಾಗಿದೆ ಎಂದು ಮಾಹಿತಿ  ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular