alex Certify BIGG NEWS : ನಾಳೆ H.D ಕುಮಾರಸ್ವಾಮಿ ಹುಟ್ಟುಹಬ್ಬ : ಇದ್ದಲ್ಲೇ ಶುಭ ಕೋರುವಂತೆ ಅಭಿಮಾನಿಗಳಿಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ನಾಳೆ H.D ಕುಮಾರಸ್ವಾಮಿ ಹುಟ್ಟುಹಬ್ಬ : ಇದ್ದಲ್ಲೇ ಶುಭ ಕೋರುವಂತೆ ಅಭಿಮಾನಿಗಳಿಗೆ ಮನವಿ

ಬೆಂಗಳೂರು : ನಾಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಟ್ಟುಹಬ್ಬವಿದ್ದು, ಈ ಹಿನ್ನೆಲೆ ತಮ್ಮ ಅಭಿಮಾನಿಗಳಿಗೆ ಹೆಚ್ಡಿಕೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಹೆಚ್ಡಿಕೆ ‘ ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...