ಡಿ.14 ರ ಕೊನೆಯ ಟೀ ಟ್ವೆಂಟಿ ಪಂದ್ಯದಲ್ಲಿ ಭಾರತದ ಯುವ ಆಟಗಾರರು ದಕ್ಷಿಣ ಆಫ್ರಿಕಾ ತಂಡದ ಜೊತೆ ಅವರ ಹೋಮ್ ಗ್ರೌಂಡ್ ನಲ್ಲೇ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಸಮಬಲ ಮಾಡಿಕೊಂಡಿದೆ. ಇದೀಗ ಏಕದಿನ ಸರಣಿಗೆ ಕೆಎಲ್ ರಾಹುಲ್ ಪಡೆ ಸಜ್ಜಾಗಿದೆ.
ಏಕದಿನ ಸರಣಿಗೆ ಭಾರತದ ತಂಡ ಇಂತಿದೆ;
ಕೆಎಲ್ ರಾಹುಲ್ (ನಾಯಕ) ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ರಜತ್ ಪಾಟಿದಾರ್,ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (wk), ಅಕ್ಷರ್ ಪಟೇಲ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹಾರ್.