HomeIndiaBREAKING: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಕಮಲ್ ನಾಥ್ ಬದಲಿಗೆ ಜಿತು ಪಟ್ವಾರಿ, ವಿಪಕ್ಷ ನಾಯಕರಾಗಿ ಉಮಂಗ್...

BREAKING: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಕಮಲ್ ನಾಥ್ ಬದಲಿಗೆ ಜಿತು ಪಟ್ವಾರಿ, ವಿಪಕ್ಷ ನಾಯಕರಾಗಿ ಉಮಂಗ್ ಸಿಂಘಾರ್

ಭೋಪಾಲ್: ಮಧ್ಯಪ್ರದೇಶದಲ್ಲಿ ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದ ನಂತರ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಪುನಾರಚನೆ ಮಾಡಲಾಗಿದೆ.

ಪಕ್ಷದ ಹಿರಿಯ ನಾಯಕ ಕಮಲ್ ನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿದೆ. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ರಾವು ಶಾಸಕ ಜಿತು ಪಟ್ವಾರಿ ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಮಂಗ್ ಸಿಂಘಾರ್ ಈಗ ಮಧ್ಯಪ್ರದೇಶ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷದ ಹೊಸ ನಾಯಕರಾಗಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular