HomeLatest NewsBIG NEWS: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ

BIG NEWS: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ

ಮಂಗಳೂರು: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರ ವಿಶ್ವವಿದ್ಯಾಲಯ ಕಬ್ಬಡ್ಡಿ ಚಾಂಪಿಯನ್ ಶಿಪ್ ಪ್ರಶಸ್ತಿ ಜಯಿಸಿದ ಮಂಗಳೂರು ವಿವಿ ತಂಡದ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದರೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಉತ್ತೇಜನ, ಅವಕಾಶ, ಭದ್ರತೆ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡೆ ವಿಶ್ವವಿದ್ಯಾಲಯ ಸ್ಥಾಪನೆ ಚಿಂತನೆ ಸರ್ಕಾರದ ಮುಂದಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular