HomeKarnatakaBREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಐಡಿ ವಿಭಾಗದ ಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .

ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದ ಸೇವೆಗೆ ತೆರಳಿದ್ದ ಬಿಜಯ್ ಕುಮಾರ್ ಸಿಂಗ್ ಅವರನ್ನು ಇದೀಗ ಪುನಃ ರಾಜ್ಯ ಸೇವೆಗೆ ಮರಳಿಸಿ ರಾಜ್ಯ ಸರ್ಕಾರ ಆದೇಶಗೊಳಿಸಿದ್ದು, ಇನ್ಮುಂದೆ ಅವರು ರಾಜ್ಯ ಸಿಐಡಿ ಇಲಾಖೆಯ ಎಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರು ಕಾರ್ಯ ನಿರ್ವಹಿಸಲಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಎಸ್ಐಟಿಯ ಮುಖ್ಯಸ್ಥರನ್ನಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕಗೊಳಿಸಲಾಗಿತ್ತು.. ಇದೀಗ ರಾಜ್ಯ ಸರ್ಕಾರ ಬಿಜಯ್ ಕುಮಾರ್ ಸಿಂಗ್ ಅವರನ್ನು ಸಿಐಡಿ ವಿಭಾಗದ ಡಿಜಿಪಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular