HomeIndiaBREAKING : ಲೋಕಸಭೆಯಿಂದ ಮತ್ತೆ ಅಧೀರ್ ರಂಜನ್ ಚೌಧರಿ ಸೇರಿ ಐವರು ಸಂಸದರು ಅಮಾನತು

BREAKING : ಲೋಕಸಭೆಯಿಂದ ಮತ್ತೆ ಅಧೀರ್ ರಂಜನ್ ಚೌಧರಿ ಸೇರಿ ಐವರು ಸಂಸದರು ಅಮಾನತು

ನವದೆಹಲಿ: ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಇನ್ನೂ ಕೆಲವು ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಒಟ್ಟು 31 ಲೋಕಸಭಾ ಸಂಸದರನ್ನು ಇಂದು ಅಮಾನತುಗೊಳಿಸಲಾಗಿದೆ.

ಸಂಸತ್ತಿನಲ್ಲಿ ಭಾರೀ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇವರೆಗೆ 31 ಪ್ರತಿಪಕ್ಷ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸಭಾಧ್ಯಕ್ಷರು ಸಂಸದರ ಹೆಸರನ್ನು ಓದಿ ಅಮಾನತುಗೊಳಿಸುವುದಾಗಿ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular