alex Certify ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಂದಾಯ ಗ್ರಾಮ ಘೋಷಿಸಿ ಹಕ್ಕು ಪತ್ರ ನೀಡಲು ಸಚಿವರ ತಾಕೀತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಂದಾಯ ಗ್ರಾಮ ಘೋಷಿಸಿ ಹಕ್ಕು ಪತ್ರ ನೀಡಲು ಸಚಿವರ ತಾಕೀತು

ಬೆಂಗಳೂರು: ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಅರ್ಹ ಜನವಸತಿ ಪ್ರದೇಶಗಳನ್ನು ಶೀಘ್ರವೇ ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕು. ನಿವಾಸಿಗಳಿಗೆ ಹಕ್ಕು ಪತ್ರ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ತಮ್ಮ ಜಿಲ್ಲೆಗಳ ಶಾಸಕರೊಂದಿಗೆ ಚರ್ಚಿಸಿ ಅವರ ಕ್ಷೇತ್ರಗಳಲ್ಲಿ ಯಾವುದಾದರೂ ಜನವಸತಿ ಪ್ರದೇಶ ಬಿಟ್ಟು ಹೋಗಿದ್ದಲ್ಲಿ ಅವುಗಳನ್ನು ಪಟ್ಟಿ ಮಾಡಿ ಹೊಸ ಪ್ರಸ್ತಾವನೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಕೂಡಲೇ ಕ್ರಮಕೈಗೊಳ್ಳಬೇಕೆಂದು ಸಚಿವರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...