HomeLive Newsನಾಳೆ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಎರಡನೇ ಏಕದಿನ ಪಂದ್ಯ

ನಾಳೆ ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಎರಡನೇ ಏಕದಿನ ಪಂದ್ಯ

New Zealand will host Bangladesh for three T20Is and as

ಬಾಂಗ್ಲಾದೇಶ ಹಾಗು ನ್ಯೂಜಿಲ್ಯಾಂಡ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 44 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಎರಡನೇ ಏಕದಿನ ಪಂದ್ಯ ನಾಳೆ ನೆಲ್ಸನ್ ನಲ್ಲಿ ನಡೆಯಲಿದೆ.

ಕಳೆದ ಮೂರು ವಿಶ್ವಕಪ್ ಗಳಲ್ಲಿ ಸೆಮಿಫೈನಲ್ ಹಾಗೂ ಫೈನಲ್ ಹಂತಕ್ಕೆ ಬಂದು ಸೋಲನುಭವಿಸುತ್ತಿರುವ ನ್ಯೂಜಿಲ್ಯಾಂಡ್ ತಂಡ ಕೂಡ ದಕ್ಷಿಣ ಆಫ್ರಿಕಾ  ತಂಡದ ಹಾದಿಯಲ್ಲಿಯೇ ಸಾಗುತ್ತಿದೆ. ಆದರೆ ಸರಣಿಗಳನ್ನು ಗೆಲ್ಲುವ ವಿಚಾರದಲ್ಲಿ ನ್ಯೂಜಿಲ್ಯಾಂಡ್ ಮುಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಂಗ್ಲಾದೇಶ ತಂಡ ನಾಳೆ ಬಲಿಷ್ಠ ನ್ಯೂಜಿಲೆಂಡ್ ನೊಂದಿಗೆ ಯಾವ ರೀತಿ ಪ್ರದರ್ಶನ ತೋರಲಿದೆ ಎಂಬುದನ್ನು ಕಾದುನೋಡಬೇಕಾಗಿದೆ. ಐಪಿಎಲ್ ಹರಾಜಿನಲ್ಲಿ ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ತಂಡದ ಆಟಗಾರರೇ ಇಂದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular