HomeKarnatakaಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಗ್ರಾ.ಪಂಗಳಲ್ಲಿ ಗ್ರಂಥಾಲಯ ಸ್ಥಾಪನೆ

ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್ : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಗ್ರಾ.ಪಂಗಳಲ್ಲಿ ಗ್ರಂಥಾಲಯ ಸ್ಥಾಪನೆ

ಕಲಬುರಗಿ : ಗ್ರಾಮೀಣ ಭಾಗದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಸಿಲು ಓದಲು ಅನುಕೂಲವಾಗುವಂತೆ ಪ್ರತಿಯೊಂದು ಗ್ರಾಪಂಚಾಯಿತಿಗಳಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಗ್ರಾಮೀಣ ಭಾಗದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಓದಲು ಅನುಕೂಲವಾಗುವಂತೆ ಪ್ರತಿಯೊಂದು ಗ್ರಾಮಪಂಚಾಯತಿಗಳಲ್ಲಿ ₹ 28 ಲಕ್ಷ ವೆಚ್ಚದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಬೇಕಾಗುವ ಪುಸ್ತಕಗಳನ್ನು ವಿತರಿಸುವುದು ಸೇರಿದಂತೆ ಓದಿಗೆ ಅನುಕೂಲವಾಗುವಂತ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಉಪಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಕಟ್ಟುನಿಟ್ಟಿನ ಜಾರಿಗೆ ಅಡ್ಡಿಯಾಗುವ ತೊಂದರೆಗಳನ್ನು ಪಕ್ಷದ ಕಾರ್ಯಕರ್ತರು ಪರಿಹರಿಸಿ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular