ರಾಮನಗರ : ರಾಮನಗರ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರ್ಯಾಂಡಮ್ ಟೆಸ್ಟ್ ನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬೈರಮಂಗಲದ ನಿವಾಸಿಯಾಗಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿದೆ , ಸೋಂಕಿತ ವಿದ್ಯಾರ್ಥಿಗೆ 2 ದಿನ ಐಸೋಲೇಷನ್ ಮಾಡಲಾಗುತ್ತದೆ ಎಂದು ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಕಾಂತರಾಜು ಮಾಹಿತಿ ನೀಡಿದ್ದಾರೆ.