
14 ಮತ್ತು 16 ವರ್ಷದ ಇಬ್ಬರು ಬಾಲಕರು 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಅತ್ಯಾಚಾರ ಎಸಗಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಚಾಕು ತೋರಿಸಿ ಬೆದರಿಸಿ ಬಾಲಕರು ಈ ಕೃತ್ಯ ಎಸಗಿದ್ದು, ಬೆಚ್ಚಿ ಬೀಳಿಸುವಂತಿದೆ.
ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ

