alex Certify BREAKING : ಗುಜರಾತ್ ನಲ್ಲೂ ‘ಕೊರೊನಾ ಸೋಂಕು’ ಪತ್ತೆ : ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಧೃಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗುಜರಾತ್ ನಲ್ಲೂ ‘ಕೊರೊನಾ ಸೋಂಕು’ ಪತ್ತೆ : ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಧೃಡ

ಗುಜರಾತ್ : ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಆತಂಕ ಶುರುವಾಗಿದೆ.

ಗುಜರಾತ್ ನಲ್ಲೂ ಕೊರೊನಾ ಸೋಂಕು ಧೃಡವಾಗಿದ್ದು, ಗಾಂಧಿನಗರದಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ಗುಜರಾತ್ ನಲ್ಲೂ ಕೂಡ ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮ ಕೈಗೊಂಡಿದೆ.

ದೇಶಾದ್ಯಂತ ಮಹಾಮಾರಿ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದೆ. ಅದರಲ್ಲಿಯೂ ಕೇರಳದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. 24 ಗಂಟೆಯಲ್ಲಿ 127 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...