HomeIndiaBREAKING: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ಮಮತಾ ಬ್ಯಾನರ್ಜಿ

BREAKING: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ಮಮತಾ ಬ್ಯಾನರ್ಜಿ

ನವದೆಹಲಿ: I.N.D.I.A. ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ.

ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದರು. ಐಎನ್‌ಡಿಐಎ ಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular