SHOCKING NEWS: ಹೃದಯಾಘಾತ: 7ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ನಡೆದಿದೆ.

13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಇಂದು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗಮಧ್ಯೆಯೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read