HomeKarnatakaBIG NEWS : ಜೀವನದಲ್ಲಿ ಜಿಗುಪ್ಸೆ : ಮೈಸೂರಲ್ಲಿ ನೇಣುಬಿಗಿದುಕೊಂಡು 'ಜಿಮ್ ಟ್ರೇನರ್' ಆತ್ಮಹತ್ಯೆ

BIG NEWS : ಜೀವನದಲ್ಲಿ ಜಿಗುಪ್ಸೆ : ಮೈಸೂರಲ್ಲಿ ನೇಣುಬಿಗಿದುಕೊಂಡು ‘ಜಿಮ್ ಟ್ರೇನರ್’ ಆತ್ಮಹತ್ಯೆ

ಮೈಸೂರು : ಜೀವನದಲ್ಲಿ ಜಿಗುಪ್ಸೆಗೊಂಡು ಮೈಸೂರಿನ ಜಿಮ್ ಟ್ರೇನರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಮೈಸೂರು ಜಿಲ್ಲೆಯ ನಂಜನಗೂಡಿನ ವಜ್ರದೇಹಿ ಜಿಮ್ ನಲ್ಲಿ ಟ್ರೇನರ್ ಆಗಿರುವ ಶಬರೀಶ್ (35) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂಜನಗೂಡಿನ ಸಿದ್ದೇಗೌಡ ಲೇಔಟ್ ನಲ್ಲಿ ವಾಸವಾಗಿದ್ದ ಶಬರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಜೀವನದಲ್ಲಿ ಸಾಕಷ್ಟು ನೊಂದಿದ್ದರು ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular