
ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಜೊತೆಗಿದ್ದರು.
ಲೋಕಸಭೆಯ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಏನಾದರೂ ಮಾತುಕತೆ ನಡೆದಿದ್ಯಾ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

