alex Certify BREAKING : ದೆಹಲಿಯ ‘ಗೋಪಾಲ್ ದಾಸ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯ ‘ಗೋಪಾಲ್ ದಾಸ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡು

ನವದೆಹಲಿ : ದೆಹಲಿಯ ಬಾರಾಖಂಬಾ ರಸ್ತೆಯಲ್ಲಿರುವ ಗೋಪಾಲ್ ದಾಸ್ ಕಟ್ಟಡದ 11 ನೇ ಮಹಡಿಯಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.

16 ಅಗ್ನಿಶಾಮಕ ವಾಹನಗಳು ಘಟನೆ ನಡೆದ ಸ್ಥಳಕ್ಕೆ ಧಾವಿಸಿವೆ. ಈ ಬಗ್ಗೆ ಯಾವುದೇ ಸಾವು ನೋವುಗಳಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...