HomeKarnatakaBREAKING : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ : ಸಿಎಂ ಸಿದ್ದರಾಮಯ್ಯ...

BREAKING : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ‘ಮಾಸ್ಕ್’ ಕಡ್ಡಾಯ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ‘ಮಾಸ್ಕ್’ ಧರಿಸಬೇಕು ಸಿಎಂ ಸಿದ್ದರಾಮಯ್ಯ  ಸೂಚನೆ  ಹೊರಡಿಸಿದ್ದಾರೆ.

ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಅವರು  ‘ಕೊರೊನಾಗೆ ಭಯ ಪಡುವ ಅಗತ್ಯವಿಲ್ಲ, ಎಲ್ಲರೂ ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ, ಮಾಸ್ಕ್ ಕಡ್ಡಾಯ ಮಾಡುವ ಪರಿಸ್ಥಿತಿ ಇಲ್ಲ. ಆದರೆ 60 ವರ್ಷ ಮೇಲ್ಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ‘ಮಾಸ್ಕ್’ ಧರಿಸಬೇಕು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular