HomeKarnatakaBIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್...

BIG NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್; ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಗೆ ಜಾಮೀನು ಮಂಜೂರಾಗಿದೆ.

ಲೇಡಿ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ನ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೊಪ ಕೇಳಿಬಂದಿದ್ದು. ಪ್ರಕರಣದ ಎರಡನೇ ಆರೋಪಿ ವಾರ್ಡನ್ ರಶ್ಮಿ ವಿರುದ್ಧ ಮುರುಘಾ ಶ್ರೀಗಳ ಬಳಿ ಬಾಲಕಿಯರನ್ನು ಕರೆದೊಯ್ಯುತ್ತಿದ್ದ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಆರೋಪಿಸಲಾಗಿತ್ತು. ಇದೀಗ ವಾರ್ಡನ್ ರಶ್ಮಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular