HomeAgricultureಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ : ಕೃಷಿ ಸಚಿವ ಚಲುವರಾಯ ಸ್ವಾಮಿ

ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ : ಕೃಷಿ ಸಚಿವ ಚಲುವರಾಯ ಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ ನೀಡಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಸೂಕ್ತ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿತ್ತು. ಇದೀಗ ಮತ್ತೊಮ್ಮೆ ಸಿರಿಧಾನ್ಯ ಮೇಳವನ್ನು ದೊಡ್ಡಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular