ಕೇಂದ್ರ ಸರ್ಕಾರ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದೀಗ ‘BEL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಖಾಲಿ ಹುದ್ದೆಗಳ ಸಂಖ್ಯೆ : 05
ಅರ್ಹತೆಗಳು
ಬಿಇ, B.Tech (ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಷನ್/ ಮೆಕ್ಯಾನಿಕಲ್/ ಕೆಮಿಕಲ್) ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವ.
ವಯಸ್ಸಿನ ಮಿತಿ
01.12.2023ಕ್ಕೆ ಅನ್ವಯವಾಗುವಂತೆ ಪ್ರೊಬೇಷನರಿ ಇಂಜಿನಿಯರ್ ಗೆ 25 ವರ್ಷ ಮತ್ತು ಪ್ರೊಬೇಷನರಿ ಅಕೌಂಟ್ಸ್ ಆಫೀಸರ್ ಗೆ 32 ವರ್ಷ ಮೀರಿರಬಾರದು.
ಸಂಬಳ
ತಿಂಗಳಿಗೆ 45,000 ರಿಂದ 55,000 ರೂ.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27.12.2023. ಪೂರ್ಣ ವಿವರಗಳಿಗಾಗಿ ವೆಬ್ಸೈಟ್; https://bel-india.in/ ಭೇಟಿ ನೀಡಬಹುದು…