HomeKarnatakaಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ 'ಜನಾರ್ದನ ರೆಡ್ಡಿ' ಮಹತ್ವದ ಹೇಳಿಕೆ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ ‘ಜನಾರ್ದನ ರೆಡ್ಡಿ’ ಮಹತ್ವದ ಹೇಳಿಕೆ

ಕೊಪ್ಪಳ : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಲೋಕಸಭಾ ಚುನಾವಣೆಗೆ ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ, ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದರು.

ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದೇನೆ ಎಂದರು.. ಕೆಆರ್ ಪಿಪಿ ಸ್ವತಃ ಬಲದ ಮೇಲೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ, ಬೇರೆ ಪಕ್ಷಗಳ ಜೊತೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಆರ್ಪಿಪಿ ಸಂಸ್ಥಾಪಕ ಮತ್ತು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹನುಮ ಮಾಲೆ ಧರಿಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular