
ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಈಕೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಆರೋಗ್ಯ ಸಮಸ್ಯೆಯಿಂದ ಖಿನ್ನತೆಗಾಗಿ ಒಳಗಾಗಿದ್ದ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ . ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

