ಕೇರಳದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ 1,500 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.