HomeIndiaJOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : 'ಇಂಡಿಯಾ ಪೋಸ್ಟ್ ಪೇಮೆಂಟ್' ಬ್ಯಾಂಕ್ ನಲ್ಲಿ...

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘ಇಂಡಿಯಾ ಪೋಸ್ಟ್ ಪೇಮೆಂಟ್’ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ನವದೆಹಲಿ : ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾಲಿ ಇರುವ ಜನರಲ್ ಮ್ಯಾನೇಜರ್/ ಚೀಫ್ ಫೈನಾನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 4, 2024 ಆಗಿದೆ.

ಅರ್ಹತೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಸಿಎ, ಎಂಬಿಎ, ಸಿಎಫ್ಎ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ನವೆಂಬರ್ 1, 2023 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು 38 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 55 ವರ್ಷಗಳನ್ನು ಮೀರಬಾರದು. ಮೀಸಲಾತಿಗೆ ಒಳಪಟ್ಟ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನೀಡಲಾಗುವುದು.

ಸಂಬಳ

ರೂ. 3,27,000 – ರೂ. 3,70,000

ಉದ್ಯೋಗದ ಸ್ಥಳ  :   ನವದೆಹಲಿ

ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 150 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು: ರೂ.750/-

ಪಾವತಿ ವಿಧಾನ: ಆನ್ ಲೈನ್

ಆಯ್ಕೆ ಪ್ರಕ್ರಿಯೆ : ಆನ್ ಲೈನ್ ಪರೀಕ್ಷೆ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-12-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-01-2024

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular