
ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ ಘಟನೆ ನಡೆದಿದೆ. ಅನ್ಯಕೋಮಿನ ಯುವಕನ ಜೊತೆ ಯುವತಿ ನಿಂತಿದ್ದನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

