ತೈವಾನ್ : ತೈವಾನ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ.
ಭಾನುವಾರ ಮುಂಜಾನೆ ತೈವಾನ್ ಪ್ರದೇಶದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಿಎಫ್ಝಡ್ ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ.
ಭೂಕಂಪದ ಕೇಂದ್ರ ಬಿಂದು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ಅದು ಹೇಳಿದೆ.