ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ಪ್ರಮೋದ್ ಮಧ್ವರಾಜ್ !

Pramod Madhwarajs BMW XM: A Symbol of Luxury and Power

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಸಿದ್ದು, ಇದನ್ನು ಕಂಪನಿಯ ಪ್ರತಿನಿಧಿಗಳೇ ಅವರ ಮನೆಗೆ ತಲುಪಿಸಿದ್ದಾರೆ.

ಟ್ವಿನ್ ಟರ್ಬೋ ಚಾರ್ಜ್ ಪೆಟ್ರೋಲ್ ಎಂಜಿನ್ ಹೊಂದಿರುವ ಈ ಬಿಎಂಡಬ್ಲ್ಯೂ ಕಾರು ಹೈಬ್ರಿಟ್ ಮಾದರಿಯಾಗಿದೆ ಎಂದು ಹೇಳಲಾಗಿದೆ.

ತಾವು ಹೊಸ ಕಾರು ಖರೀದಿಸಿರುವ ಕುರಿತು ತಮ್ಮ ಸಂತಸವನ್ನು ಹಂಚಿಕೊಂಡಿರುವ ಪ್ರಮೋದ್ ಮಧ್ವರಾಜ್, ಈ ಕಾರು ತಮ್ಮ ಕುಟುಂಬದ ಭಾಗವಾಗಿರುವುದು ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read