
ಎಲ್ಲರಿಗೂ ಮೆರ್ರಿ ಕ್ರಿಸ್ಮಸ್ ಶುಭಾಶಯಗಳು! ಈ ಹಬ್ಬದ ಋತುವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್ಮಸ್ ಸಂಕೇತಿಸುವ ಸಾಮರಸ್ಯ ಮತ್ತು ಸಹಾನುಭೂತಿಯ ಮನೋಭಾವವನ್ನು ಆಚರಿಸೋಣ , ನಾವು ಭಗವಾನ್ ಕ್ರಿಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ‘ಸಂತೋಷದ ಈ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಹರಡುತ್ತದೆ. ನಾವು ಯೇಸು ಕ್ರಿಸ್ತನ ಬೋಧನೆಗಳನ್ನು ನೆನಪಿಸಿಕೊಳ್ಳೋಣ ಮತ್ತು ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಸಂಕಲ್ಪ ಮಾಡೋಣ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
Merry Christmas to all!
This festival of joy spreads the message of harmony, love and compassion. Let us recall the teachings of Jesus Christ and resolve to work together for well-being and prosperity of one and all.— President of India (@rashtrapatibhvn) December 25, 2023
Wishing everyone a Merry Christmas! May this festive season bring joy, peace and prosperity to all. Let’s celebrate the spirit of harmony and compassion that Christmas symbolizes, and work towards a world where everyone is happy and healthy. We also recall the noble teachings of…
— Narendra Modi (@narendramodi) December 25, 2023

