HomeKarnatakaರಾಜ್ಯದಲ್ಲಿ ಕೊರೊನಾ ಹೊಸ ತಳಿ JN.1 ಪತ್ತೆ : ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ...

ರಾಜ್ಯದಲ್ಲಿ ಕೊರೊನಾ ಹೊಸ ತಳಿ JN.1 ಪತ್ತೆ : ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ಜೆಎನ್‌.1 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಳಾಖೆಗೆ ಮಹತ್ವದ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಪತ್ತೆಯಾಗಿರುವ ರೂಪಾಂತರಿ ತಳಿ ಕುರಿತು ಸಿಎಂ ಸಿದ್ದರಾಮಯ್ಯಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ  ರೂಪಾಂತರಿ ಕೋವಿಡ್‌ ವೈರಸ್‌ ಜೆಎನ್‌.1 34 ಪ್ರಕರಣಗಳು  ಪತ್ತೆಯಾಗಿವೆ. ದೇಶದಲ್ಲಿ ನಿನ್ನೆ ಒಂದೇ ದಿನ 63 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ರಾಜ್ಯದಲ್ಲಿ ಒಟ್ಟು 34 ಜನರಲ್ಲಿ ಜೆಎನ್.1 ರೂಪಾಂತರಿ ವೈರಸ್ ದೃಢವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular