HomeKarnatakaರಾಜ್ಯದಲ್ಲಿ ಹೊಸ ವರ್ಷಾಚರಣೆ ಸೇರಿ ಯಾವುದೇ ಕಾರ್ಯಕ್ರಮ, ಜನರ ಓಡಾಟಕ್ಕೆ ನಿರ್ಬಂಧವಿಲ್ಲ

ರಾಜ್ಯದಲ್ಲಿ ಹೊಸ ವರ್ಷಾಚರಣೆ ಸೇರಿ ಯಾವುದೇ ಕಾರ್ಯಕ್ರಮ, ಜನರ ಓಡಾಟಕ್ಕೆ ನಿರ್ಬಂಧವಿಲ್ಲ

ಬೆಂಗಳೂರು : ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ  ಸದ್ಯ ಯಾವುದೇ ನಿರ್ಬಂಧ ಹೇರದ,  ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸುವಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ  ಯಾವುದೇ ನಿರ್ಬಂಧ ಹೇರದೆ, ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಕೋವಿಡ್ ನಿಯಮಾವಳಿ ಪಾಲನೆ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರದಿಂದ 30 ಸಾವಿರ ಲಸಿಕೆ ಪಡೆಯಲು ಸಂಪುಟ ಉಪ ಸಮಿತಿ, ಇತರೆ ಕಾಯಿಲೆ ಹೊಂದಿದವರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು, ಆರೋಗ್ಯ ಸಿಬ್ಬಂದಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ಫ್ಲೂ ವ್ಯಾಕ್ಸಿನ್ ನೀಡಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

For Latest News Updates, Join Our Whatsapp Community🚩
RELATED ARTICLES

Most Popular