HomeKarnatakaBIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ

BIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ ಬಳಿಯ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಗಳು ಡಿಕ್ಕಿ ಹೊಡೆದಿವೆ. ಪರಿಣಾಮ 30 ಜನರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular