HomeKarnatakaಶಿಕ್ಷಣ ಸಚಿವರ ಪಿಎ ವಿರುದ್ಧವೇ ಸಚಿವರಿಗೆ ದೂರು ನೀಡಿದ ಮಹಿಳೆ

ಶಿಕ್ಷಣ ಸಚಿವರ ಪಿಎ ವಿರುದ್ಧವೇ ಸಚಿವರಿಗೆ ದೂರು ನೀಡಿದ ಮಹಿಳೆ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪಿಎ ವಿರುದ್ಧವೇ ಮಹಿಳೆಯೊಬ್ಬರು ಸಚಿವರಿಗೆ ದೂರು ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಮಹಿಳೆಯೊಬ್ಬರು, ಸಮಸ್ಯೆಗಳನ್ನು ಹೇಳಲು ಬಂದರೆ ನಿಮ್ಮ ಆಪ್ತ ಸಹಾಯಕ ಸ್ಪಂದಿಸದೇ ನಮ್ಮನ್ನು ವಾಪಾಸ್ ಕಳುಹಿಸಿದ್ದಾರೆ. ಹೀಗಾದರೆ ನಾವು ಸಮಸ್ಯೆಗಳನ್ನು ಯಾರಿಗೆ ಹೇಳಬೇಕು? ಎಂದು ಸಚಿವರಿಗೆ ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಸಚಿವರು ಈ ಬಗ್ಗೆ ಪರಿಶೀಲಿಸುತ್ತೇನೆ. ನಿಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿ ಮಹಿಳೆಯನ್ನು ಕಳುಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular