HomeKarnatakaʻಬಿ.ಎಡ್ ಕೋರ್ಸ್ʼ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರ ಗಮನಕ್ಕೆ : ಇಂದು ಸರ್ಕಾರಿ ಕೋಟಾ ಸೀಟು ಹಂಚಿಕೆ...

ʻಬಿ.ಎಡ್ ಕೋರ್ಸ್ʼ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರ ಗಮನಕ್ಕೆ : ಇಂದು ಸರ್ಕಾರಿ ಕೋಟಾ ಸೀಟು ಹಂಚಿಕೆ ಮೊದಲ ಪಟ್ಟಿ ಪ್ರಕಟ

ಬೆಂಗಳೂರು : 2023-24 ನೇ ಸಾಲಿನ ಬಿ.ಎಡ್‌ ಕೋರ್ಸ್‌ ಪ್ರವೇಶಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕೋಟಾ ಸೀಟುಗಳ ಹಂಚಿಕೆಯ ಮೊದಲ ಪಟ್ಟಿ ಇಂದು ಪ್ರಕಟವಾಗಲಿದೆ.

ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮ‍ಧ್ಯಾಹ್ನದ ವೇಳೆಗೆ ವೆಬ್‌ ಸೈಟ್‌ ಡಿಡಿಡಿ schooleducation.karnataka.gov.in ನಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೀಟು ಹಂಚಿಕೆಯಾದ ಬಳಿಕ ಅರ್ಹ ಅಭ್ಯರ್ಥಿಗಳು ಆನ್‌ ಲೈನ್‌ ನಲ್ಲಿ ಚಲನ್‌ ಡೌನ್‌ ಲೋಡ್‌ ಮಾಡಿಕೊಂಡು ದಾಖಲಾತಿ ಶುಲ್ಕವನ್ನು ಎಸ್‌ ಬಿಐನಲ್ಲಿ ಪಾವತಿಸಿ ಡಿಸೆಂಬರ್‌ 30 ರಿಂದ ಜನವರಿ 3 ರೊಳಗೆ ಚಲನ್‌ ಪ್ರತಿಯನ್ನು ನೋಡಲ್‌ ಕೇಂದ್ರದಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular