HomeKarnatakaBREAKING : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದ್ದು, ಲ್ಯಾಪ್‌ ಟಾಪ್‌ ಕಚೇರಿಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಲ್ಯಾಪ್‌ ಟಾಪ್‌, ಕಂಪೂಟರ್‌ ಗಳು ಸುಟ್ಟು ಭಸ್ಮವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular