HomeKarnatakaBIG NEWS : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ʻದೊಡ್ಡನಗೌಡ ಹನುಮಗೌಡ...

BIG NEWS : ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ʻದೊಡ್ಡನಗೌಡ ಹನುಮಗೌಡ ಪಾಟೀಲ್ʼ ನೇಮಕ

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರನ್ನು ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.

ಈ ಕುರಿತು ರಾಜ್ಯಪತ್ರ ಹೊರಡಿಸಲಾಗಿದ್ದು, ಕರ್ನಾಟಕ ವಿಧಾನಸಭೆಯ ಮಾನ್ಯ ಸದಸ್ಯರಾದ ದೊಡ್ಡನಗೌಡ ಹನಮಗೌಡ ಪಾಟೀಲ್ ರವರು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲ್ಪಟ್ಟಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular