500 ಕೋಟಿ ರೂ. ದಾಟಿದ ಪ್ರಭಾಸ್ ಅಭಿನಯದ ‘ಸಲಾರ್’ ಬಾಕ್ಸ್ ಆಫೀಸ್ ಕಲೆಕ್ಷನ್…!

Salaar worldwide box office collection day 3: Prabhas film grosses over ₹400 cr - Hindustan Times

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ‘ಸಲಾರ್’ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಶ್ವಾದ್ಯಂತ 500 ಕೋಟಿ ರೂಪಾಯಿಗಳನ್ನು ದಾಟಿದೆ.

ಮೊದಲ ದಿನದಂದು 178.7 ಕೋಟಿ ರೂ. ಗಳಿಸುವ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡಿದ್ದ ‘ಸಲಾರ್’, ಬಿಡುಗಡೆಯಾದ ಕೇವಲ ಆರು ದಿನಗಳಲ್ಲಿ ಗಮನಾರ್ಹವಾದ 500 ಕೋಟಿ ರೂಪಾಯಿ ಮೈಲಿಗಲ್ಲನ್ನು ಸಾಧಿಸಿದೆ.

ಸಾಮಾಜಿಕ ಮಾಧ್ಯಮದ ಮೂಲಕ ಅಧಿಕೃತ ಪ್ರಕಟಣೆಯಲ್ಲಿ, ಚಿತ್ರತಂಡ ಈ ವಿಷಯವನ್ನು ಹೆಮ್ಮೆಯಿಂದ ಘೋಷಿಸಿದೆ.

ಪ್ರಶಾಂತ್ ನೀಲ್ ನಿರ್ದೇಶಿಸಿದ, ‘ಸಲಾರ್’ ಚಿತ್ರದಲ್ಲಿ ಪ್ರಭಾಸ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದು, ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read