HomeLive Newsಮಹಿಳಾ ಏಕದಿನ ಸರಣಿ: ನಾಳೆ ಭಾರತ - ಆಸ್ಟ್ರೇಲಿಯಾ ಎರಡನೇ ಪಂದ್ಯ

ಮಹಿಳಾ ಏಕದಿನ ಸರಣಿ: ನಾಳೆ ಭಾರತ – ಆಸ್ಟ್ರೇಲಿಯಾ ಎರಡನೇ ಪಂದ್ಯ

आज IND W vs AUS W पहला वनडे, इस चैनल पर होगा लाइव टेलिकास्ट और स्ट्रीमिंग

ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆರು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ನಾಳೆ ಎರಡನೇ ಏಕದಿನ ಪಂದ್ಯ ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮಹಿಳಾ ಭಾರತ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಆಸ್ಟ್ರೇಲಿಯಾ ತಂಡ 3 ಏಕದಿನ ಸರಣಿಯಲ್ಲಿ ಈಗಾಗಲೇ ಒಂದರಲ್ಲಿ ಜಯ ಕಂಡಿದ್ದು, ನಾಳೆ ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ. ಇದಾದ ಬಳಿಕ ಜನವರಿ 5 ರಿಂದ 9 ರ ವರೆಗೆ ನವಿ ಮುಂಬೈನಲ್ಲಿ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular