
ಚಿತ್ರಕ್ಕೆ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆ ನಟ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ . ಈ ಪ್ರೀತಿಯ ಚಪ್ಪಾಳೆ ನಮ್ಮ #Kaatera ಚಿತ್ರತಂಡದ ಮನತುಂಬಿದೆ. Speechless ಎಂದು ನಟ ದರ್ಶನ್ ಪೋಸ್ಟ್ ಹಂಚಿಕೊಂಡಿದ್ದಾರೆ.


